ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತರಾದ ವೇ.ಮೂ. ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ಇವರ ನೇತೃತ್ವದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಇದರ ಅಂಗವಾಗಿ ಸರಸ್ವತಿ ಪೂಜೆ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ಮತ್ತು ವಿಠಲ ನಾಯಕ್ ಕಲ್ಲಡ್ಕ ಬಳಗದವರಿಂದ – ಗೀತಾ ಸಾಹಿತ್ಯ ಸಂಭ್ರಮ ಮುಂತಾದ ಕಾರ್ಯಕ್ರಮಗಳು ನಡೆಯಲ್ಪಟ್ಟಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಸತೀಶ್ ರಾವ್, ಎ.ವಿ. ನಾರಾಯಣ್, ವತ್ಸಲಾ ರಾಜ್ಙಿ, ಮೀನಾಕ್ಷಿ ಮಾತಾಜಿ, ಕೃಷ್ಣ ನಾಯ್ಕ ಅಗರ್ತಬೈಲು, ಪ್ರವೀಣ್ ಸರಳಾಯ, ಸುಭಾಷ್ ಕಳಂಜ, ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಸನ್ನ ಭಟ್, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ ಉಪಸ್ಥಿತರಿದ್ದರು. ಪ್ರಾಚಾರ್ಯರಾದ ಗೋಪಿನಾಥ ಶೆಟ್ಟಿ ಇವರ ಮುಂದಾಳತ್ವದಲ್ಲಿ ಈ ಕಾರ್ಯಕ್ರಮವು ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.