ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶಾರದಾ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು : ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅ.21ರಂದು ಶಾರದಾ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀಯುತ ಭಾಸ್ಕರ ಆಚಾರ್ ಹಿಂದಾರು ಇವರು ಶಾರದಾ ಪೂಜೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಮಾಲಾ ವಿ ಎನ್ ಇವರು ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ಶಾರದಾಮಾತೆಗೆ ಪುಷ್ಪಾರ್ಚನೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಿಸಲಾಯಿತು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.