ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯತ್ತಿರುವ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳುವಂತೆ ವಿಹಿಂಪದಿಂದ ರಾಷ್ಟ್ರಪತಿಗೆ ಎ.ಸಿ ಮೂಲಕ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದುಗಳ ಹತ್ಯೆ, ಹಿಂದು ದೇವಸ್ಥಾನಗಳ ಧ್ವಂಸ ಹಾಗು ಹಿಂದು ಉತ್ಸವಗಳ ಮೇಲಿನ ದಾಳಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಅಲ್ಲಿನ ಹಿಂದುಗಳನ್ನು ರಕ್ಷಿಸಲು ಕೇಂದ್ರ ಸರಕಾರ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಆಯುಕ್ತರು ಹಾಗು ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ ಸತೀಶ್ ಬಿ ಎಸ್, ಸೇವಾ ಪ್ರಮುಖ್ ನರಸಿಂಹ ಪೂಂಜಾ, ಪ್ರಖಂಡ ಉಪಾಧ್ಯಕ್ಷ ಸೇಸಪ್ಪ ಬೆಳ್ಳಿಪ್ಪಾಡಿ, ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ಹರೀಶ್ ಕುಮಾರ್ ದೋಳ್ಪಾಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.