ಬಿಎಂಎಸ್‌ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ಈಶ್ವರ ಸಪಲ್ಯ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಕಾರ್ಯಾಡಿ ನಿವಾಸಿ ಈಶ್ವರ ಸಪಲ್ಯ (65) ಅ.22ರಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಿಎಂಎಸ್‌ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಇವರು ಧರ್ಮಸ್ಥಳ ಸ್ವಸಹಾಯ ಸಂಘ ಒಕ್ಕೂಟದ ಮಾಜಿ ಅಧ್ಯಕ್ಷರೂ ಆಗಿದ್ದರು.

ಮೃತರು ಪತ್ನಿ ಗೀತಾ, ಪುತ್ರರಾದ ಜಯಪ್ರಕಾಶ್‌, ಯತಿರಾಜ್‌, ಸೊಸೆಯಂದಿರು, ಮೊಮ್ಮಗನನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.