ಬಾಂಗ್ಲಾ ಹಾಗೂ ಪಾಕಿಸ್ಥಾನದ ಧ್ವಜ ಉರಿಸಿ ಪ್ರತಿಭಟನೆ ನಡೆಸಿದ ಅಂಬಿಕಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು:ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ದೇವಾಲಯಗಳ ಮೇಲಿನ ಆಕ್ರಮಣ ಮತ್ತು ಕಾಶ್ಮೀರದಲ್ಲಿ ನಿರಂತರ ಆಕ್ರಮಣ ನಡೆಸುತ್ತಿರುವ ಪಾಕಿಸ್ಥಾನದ ನಡೆಯ ವಿರುದ್ದ ಅಂಬಿಕಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಅ.22 ರಂದು ಸಂಸ್ಥೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿ ಬಾಂಗ್ಲಾದೇಶ ಮತ್ತು ಪಾಕಿಸ್ಥಾನದ ಧ್ವಜಗಳನ್ನು ಉರಿಸುವ ಮೂಲಕ ಆಕ್ರೋಶ ಹೊರಹಾಕಿದರು.

 

 

ಅಂಬಿಕಾ ಸಮೂಹ ಸಂಸ್ಥೆಯ ವಿದ್ಯಾರ್ಥಿ ಕಾರ್ತಿಕ್ ಮಾತನಾಡಿ ಪಾಕಿಸ್ಥಾನ ಹಾಗೂ ಬಾಂಗ್ಲಾದೇಶ ನಿರಂತರವಾಗಿ ಭಾರತ ಮತ್ತು ಹಿಂದೂಗಳ ಮೇಲೆ ಆಕ್ರಮನ ಮಾಡುತ್ತಿದೆ ನಾಯಿ ಬಾಲ ಯಾವತ್ತಿದ್ರು ಡೊಂಕೆ ಎಂಬ ರೀತಿಯಲ್ಲಿ ಈ ದೇಶಗಳು ವರ್ತಿಸಿರುವುದು ಖಂಡನೀಯಈ ಘಟನೆಯನ್ನು ಖಂಡನೆ ಮಾಡದಿದ್ದರೆ ಇಂತಹ ಘಟನೆಗಳು ಮತ್ತೆ-ಮತ್ತೆ ಮರುಕಳಿಸುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ,ಇಶಾನ್,ಸುಧಾ ಕೋಟೆ,ಮನೀಶ್ ಮಾತನಾಡಿ ಬಾಂಗ್ಲಾ ಹಾಗೂ ಪಾಕಿಸ್ಥಾನದ ನಡೆಯ ವಿರುದ್ದ ಆಕ್ರೋಶ ಹೊರಹಾಕಿದರು.ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.