ಬೆಳಂದೂರು- ಲಾರಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದ ಭತ್ತ ಪೈರು ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ- ತಪ್ಪಿ ಹೋಯಿತು ಭಾರಿ ಅನಾಹುತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ 26ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿ ಹೋಗಿದೆ. ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ ಭೇಟಿ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.