ಖಾಝಿ ಸ್ವೀಕಾರ ಸಮಾರಂಭ: ಯಶಸ್ವಿಗೆ ಕೆಐಸಿ ಕುಂಬ್ರ ಕರೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು ಹಾಗೂ ಆಸುಪಾಸಿನ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಖಾಝಿ ಸೆಯ್ಯಿದುಲ್ ಉಲಮಾ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಇವರನ್ನು ಖಾಝಿಯಾಗಿ ಸ್ವೀಕರಿಸುವ ಸಮಾರಂಭವು (ಇಂದು) ಅ. 29ರಂದು ಮಧ್ಯಾಹ್ನ 2:30 ರಂದು ಪುತ್ತೂರು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು  ವಿದ್ಯಾ ಸಂಸ್ಥೆ ಕೆಐಸಿ ಕುಂಬ್ರ ಇದರ ಅಧ್ಯಕ್ಷರು ಹಾಗೂ  ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.