ನ.2: ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಪರಿವಾರ ದೈವಗಳ ಪ್ರಶ್ನಾಚಿಂತನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಪರಿವಾರ ದೈವಗಳ ಪ್ರಶ್ನಾಚಿಂತನೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಳಕುಂಜ ವಿಘ್ನೇಶ್ವರ ಭಟ್ಟ್ ರವರು ನ.2 ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಯಿಂದ ನಡೆಸಿಕೊಡಲಿದ್ದಾರೆಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ ರಾಮಕುಂಜ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.