ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

 ಪುತ್ತೂರು :  ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇಲ್ಲಿ 66ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸಂಸ್ಥೆಯ ಕಾರ್ಯದರ್ಶಿ ಕೆ ಸೇಸಪ್ಪ ರೈ ಇವರು ದ್ವಜಾರೋಹಣಗೈದು, ತಾಯಿ ಭುವನೇಶ್ವರಿಗೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿ ಶುಭಹಾರೈಸಿದರು. ಸಂಸ್ಥೆಯ ಆಡಳಿತ ಅಧಿಕಾರಿ  ಆನಂದ ಎಸ್ ಟಿ ಯವರು ಕನ್ನಡ ನಾಡು ನುಡಿ ಮತ್ತು ಮಹತ್ವದ ಬಗ್ಗೆ ಮಾತನಾಡಿದರು. ಸಹಶಿಕ್ಷಕಿ ಹರಿಣಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ  ಗಾಯತ್ರಿ ಯು ಎನ್ ಸ್ವಾಗತಿಸಿ ಶುಭಹಾರೈಸಿದರು. ಸಹಶಿಕ್ಷಕ  ಹರೀಶ್ ವಂದನಾರ್ಪಣೆಗೈದರು. ಸಹಶಿಕ್ಷಕ ಶ್ರೀಯುತ ಕಿಶೋರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಿಹಿತಿಂಡಿ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.