ರಾಜ್ ಜ್ಯುವೆಲ್ಲರ್‍ಸ್‌ನಲ್ಲಿ ಲಕ್ಷ್ಮೀ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಕೋರ್ಟ್‌ರಸ್ತೆಯ ಡಿಸೈನರ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ ಜ್ಯುವೆಲ್ಲರ್‍ಸ್‌ನಲ್ಲಿ ೨೫ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ನ.4 ರಂದು ಲಕ್ಷ್ಮೀ ಪೂಜೆ ನಡೆಯಿತು. ಬೆಳಿಗ್ಗೆ ವೈದಿಕರಾದ ಹರಿಪ್ರಸಾದ್ ಭಟ್ ಕೆದಿಲರವರ ಪೌರೋಹಿತ್ಯದಲ್ಲಿ ಗಣಪತಿ ಹೋಮ, ಧನಲಕ್ಷ್ಮೀ ಪೂಜೆ ನಡೆಯಿತು.

 

ನಗರಸಭಾಧ್ಯಕ್ಷ ಜೀವಂಧರ್ ಜೈನ್, ಡಿಸೈನರ್ ಕಾಂಪ್ಲೆಕ್ಸ್ ಮಾಲಕ ಜಯವಂತ್ ಭಟ್ ಸೇರಿದಂತೆ ಗ್ರಾಹಕರು, ಹಿತೈಷಿಗಳು, ಸಮಾಜ ಬಾಂಧವರು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಾಜ್‌ಶೇಖರ್ ಆಚಾರ್ಯ ಎಸ್. ಸ್ವಾಗತಿಸಿದರು. ಮಾಲಕರ ಪತ್ನಿ ರೇಖಾ ರಾಜ್‌ಶೇಖರ್ ಆಚಾರ್ಯ, ಪುತ್ರರಾದ ಹೃತಿಕ್ ಆಚಾರ್ಯ, ರೂಪಕ್ ಆಚಾರ್ಯ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಆಶ್ಮಿತಾ, ಶಿಲ್ಪಾ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.