ಈ ವರ್ಷ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ವಸ್ತ್ರದಾನ ಇಲ್ಲ-ಅಶೋಕ್ ರೈ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರತೀ ವರ್ಷ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರದಾನ‌‌ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಜಾರಿಯಲ್ಲಿರುವುದರಿಂದ ವಸ್ತ್ರದಾನ‌ ಕಾರ್ಯಕ್ರಮ ಇರುವುದಿಲ್ಲ ಎಂದು ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.