ಹಿರಿಯ ರಾಜಕೀಯ ಸಾಮಾಜಿಕ ಮುಖಂಡ ಸದಾನಂದ ಮಲ್ಲಿ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬಂಟ್ವಾಳ: ಹಿರಿಯ ರಾಜಕೀಯ, ಸಾಮಾಜಿಕ ನೇತಾರ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಸದಾನಂದ ಮಲ್ಲಿ (೮೨ವ.) ರವರು ಬಂಟ್ವಾಳದ ಪಲ್ಲಮಜಲುವಿನಲ್ಲಿರುವ ಸ್ವಗೃಹದಲ್ಲಿ ನ.೩ರಂದು ನಿಧನ ಹೊಂದಿದರು. ಮೃತರು ಪತ್ನಿ ಸ್ವರ್ಣಲತಾ ಮಲ್ಲಿ, ಪುತ್ರ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯದ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ಪುತ್ರಿ ರಶ್ಮಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.


ಸುದೀರ್ಘ ಅವಧಿಗೆ ಆಗಿನ ಬಂಟ್ವಾಳ ಪಟ್ಟಣ ಪಂಚಾಯಿತಿ ಈಗಿನ ಪುರಸಭೆಯ ಸದಸ್ಯರಾಗಿದ್ದ ಅವರು ಬಂಟ್ವಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ, ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿ.ಸಿ.ರೋಡಿನ ಶ್ರೀಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತಸರ ಸಹಿತ ಹಲವು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಜಿಲ್ಲಾ ಪಂಚಾಯಿತಿಗೆ ನೀರುಮಾರ್ಗ ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.