ನ.09: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗನ ಕೋಲ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆರ್ಯಾಪು ಮತ್ತು ಕುರಿಯ ಗ್ರಾಮದ ಗಡಿ ಪ್ರದೇಶವಾಗಿರುವ ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನ್ನಿಧ್ಯದಲ್ಲಿ ದೋಷಗಳ ಪರಿಹಾರ ಮತ್ತು ಜೀರ್ಣೋದ್ಧಾರ ಬಗ್ಗೆ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಪೂರ್ವಭಾವಿಯಾಗಿ ನ.೦೯ ರಂದು ಮಧ್ಯಾಹ್ನ ರಾಜ ಗುಳಿಗನ ಕೋಲ ನಡೆಯಲಿದೆ.

ಕೋಲದ ಬಳಿಕ ಗಂಧಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಚಿಂತನಾ ಪ್ರಶ್ನೆಯಲ್ಲಿ ಕಂಡುಬಂದಂತೆ ನ.೧೩ ರಂದು ಸಾನ್ನಿಧ್ಯದಲ್ಲಿ ದೋಷಗಳ ಪರಿಹಾರ ಮತ್ತು ಜೀರ್ಣೋದ್ಧಾರ ಬಗ್ಗೆ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ದೈವದ ಕೋಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಸಾನ್ನಿಧ್ಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಕುರಿಯ ಏಳ್ನಾಡುಗುತ್ತು, ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಚಂದ್ರಹಾಸ ರೈ ಮಲಾರು ಹಾಗೂ ಸಮಿತಿಯ ಸರ್ವ ಸದಸ್ಯರುಗಳ ಮತ್ತು ಊರಿನ ಹತ್ತು ಸಮಸ್ತರ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.