ಪುರುಷರಕಟ್ಟೆ ಹಿಮಾಯತುಲ್ ಇಸ್ಲಾಂ ಮದ್ರಸದಲ್ಲಿ ಮೀಲಾದ್ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುರುಷರಕಟ್ಟೆ ಹಿಮಾಯತುಲ್ ಇಸ್ಲಾಂ ಮದ್ರಸದಲ್ಲಿ ಈದ್ ಮೀಲಾದ್ ಕಾರ್ಯಕ್ರಮ ನಡೆಯಿತು. ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಇಮಾಮರಾದ ಉಮರುಲ್ ಫಾರೂಕ್ ಅರ್ಶದಿ ಪ್ರಸ್ತಾವನೆಗೈದು ಸ್ವಾಗತಿಸಿದರು.

ಉದ್ಘಾಟಿಸಿದ ಮುಖ್ಯೋಪಾಧ್ಯಾಯರಾದ ರಿಯಾಝ್ ಫೈಝಿ ಪಟ್ಟೆ ಮಾತನಾಡಿ ಪ್ರವಾದಿಯವರ ಜೀವನ ಶೈಲಿ ನಮಗೆಲ್ಲಾ ಮಾದರಿಯಾಗಿದ್ದು ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯದರ್ಶಿ ಅಬೂಬಕ್ಕರ್ ಹಾಜಿ ಹಾಗೂ ಸಲೀಂ ಮಾಯಂಗಳ ಮಕ್ಕಳಿಗೆ ಬಹುಮಾನ ವಿತರಿಸಿದರು. ಮದ್ರಸದ ಹಳೇ ವಿಧ್ಯಾರ್ಥಿಗಳು ಹಾಗೂ ಯುವಕರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.