ಪುತ್ತೂರು ವಲಯ ಹೆಚ್ಚುವರಿ ವಲಯ ಅರಣ್ಯಾಧಿಕಾರಿಯಾಗಿ ಮಧುಸೂದನ್ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಪುತ್ತೂರು ವಲಯ ಹೆಚ್ಚುವರಿ ವಲಯಾರಣ್ಯಾಧಿಕಾರಿಯಾಗಿ ಮಧುಸೂದನ್ ರವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಕರ್ತವ್ಯದಲ್ಲಿದ್ದ ಸುಬ್ಬಯ್ಯ ಅವರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಇವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಇವರು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯಾಗಿಯೂ ಕರ್ತವ್ಯದಲ್ಲಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.