ಬನ್ನೂರು ಕರ್ಮಲ ನಿವಾಸಿ ಶಂಕರ ಹೆಗ್ಡೆ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬನ್ನೂರು ಕರ್ಮಲ ನಿವಾಸಿ ಶಂಕರ ಹೆಗ್ಡೆ(೫೫ವ)ರವರು ನ.೧೧ರಂದು ರಾತ್ರಿ ನಿಧನರಾಗಿದ್ದಾರೆ.  ಪುತ್ತೂರು ಹಾರಾಡಿಯ ಬಳಿಯ ಕಟ್ಟಡವೊಂದರಲ್ಲಿ ಬಹಳ ಹಿಂದೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನ.೧೧ರಂದು ರಾತ್ರಿ ಅವರು ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.