ಚಾರ್ವಾಕ ನಾಲ್ಕಂಭ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಕಾಣಿಯೂರು ಪ್ರಾಥಮಿಕ ಅರೋಗ್ಯ ಸಿಬ್ಬಂದಿಗಳಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಚಾರ್ವಾಕ ನಾಲ್ಕಂಭ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ NPL ಟ್ರೋಫಿ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಮುಂಚೂನಿಯಲ್ಲಿ ನಿಂತು ಪ್ರಾಮಾಣಿಕ ಸೇವೆ ಸಲ್ಲಿಸಿದ ಕಾಣಿಯೂರು ಪ್ರಾಥಮಿಕ ಅರೋಗ್ಯ ಸಿಬಂದಿಗಳಿಗೆ ಹಾಗೂ ಆಶಾಕಾರ್ಯಕರ್ತೆಯರಿಗೆ ಸನ್ಮಾನ ನಡೆಯಿತು. 

ಈ ಸಂದರ್ಭದಲ್ಲಿ ಕ್ಲಬ್ ನ ಗೌರವ ಅಧ್ಯಕ್ಷರಾದ ಪ್ರದೀಪ್. ಆರ್. ಗೌಡ ಅರುವಗುತ್ತು, ಕಾಣಿಯೂರು ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಸಿ.ಜೆ ಚಂದ್ರಕಲಾ ಜಯರಾಮ್ ಅರುವಗುತ್ತು, ನ್ಯಾಯವಾದಿ ವೆಂಕಪ್ಪ ಗೌಡ ಮಾಚಿಲ, ಮಂಗಳೂರು ಗೋಕರ್ಣನಾಥೇಶ್ವರ ಕೊ – ಆಪರೇಟಿವ್ ಬ್ಯಾಂಕ್ ನಿರ್ದೇಶಕ ವಿಜಯ ಕುಮಾರ್ ಸೊರಕೆ, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಚಾರ್ವಾಕ ಹಾ.ಉ.ಸ.ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಕೊಯಿಲ ಜಾನುವಾರು – ಸಂವರ್ಧನ ತರಬೇತಿ ಕೇಂದ್ರದ ಉಪನಿರ್ದೇಶಕ ಡಾ.ಧರ್ಮಪಾಲ ಗೌಡ ಕರಂದ್ಲಾಜೆ, ಚಾರ್ವಾಕ ಸಿ.ಎ ಬ್ಯಾಂಕ್ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಕುಂಬ್ಲಾಡಿ, ಉಪಾಧ್ಯಕ್ಷ ರೋಹಿತ್ ಅಂಬುಲ, NPL 8 ತಂಡಗಳ ಮಾಲಕರಾದ ಭವನ್ ಅಲೆಕ್ಕಾಡಿ, ದಿಲೀಪ್ ಅಂಬುಲ, ಮನೋಹರ್ ಕಟ್ಟತ್ತಾರು,ಎ.ಪಿ ಮೋಹನ್ ಅರುವ , ವಿನ್ಯಾಸ್ ಅಂಬುಲ, ಯತೀರಾಜ್ ಕಲಾಯಿ, ನಂದನ್ ಕಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.