ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ಸಂಜೆಯ ನಂತರ ಭಾರಿ ಮಳೆಯಾಗಿದ್ದು ಮುಂದಿನ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.
ಮಂಗಳೂರು ತಾಲೂಕಿನ ಗ್ರಾಮಾಂತರದಲ್ಲಿ ಮಧ್ಯಾಹ್ನದಿಂದಲೇ ಭಾರಿ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದು, ಹನಿ ಹನಿ ಮಳೆಯಾಗುತ್ತಿತ್ತು. ಸಂಜೆ ವಿಪರೀತ ಮಳೆಯಾಗಿದೆ. ನ.15 ಮತ್ತು ನ.16ರಂದು ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್, ನ. 17 ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.