ಕಬಕ ಸರಣಿ ಕಳ್ಳತನ ಮಾಡಿದಾತ ವಶಕ್ಕೆ ?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಬಕ ಸರಣಿ ಕಳ್ಳತನ ನಡೆದ ಘಟನೆಗೆ ಸಂಬಂಧಿಸಿ ಕಳ್ಳತನ ಮಾಡಿದಾತನನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆಂದು ತಿಳಿದು ಬಂದಿದೆ.

ಕಬಕದಲ್ಲಿ ಹೊಟೇಲ್, ಅಂಗಡಿ, ಗ್ಯಾರೇಜ್‌ನಿಂದ ಕಳವು ನಡೆದಿರುವ ಕುರಿತು ನ.16ರಂದು ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಘಟನೆ ಕುರಿತು ಪುತ್ತೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಗ್ಯಾರೇಜ್ ಬಳಿಯೊಂದರ ಉತ್ತರ ಪ್ರದೇಶದ ಮೂಲದ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.