ನೆಲ್ಯಾಡಿ: ನೀರಕಟ್ಟೆಯಲ್ಲಿ ಕಂಟೈನರ್ ಲಾರಿ ಪಲ್ಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

 

ನೆಲ್ಯಾಡಿ:  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರ ನೀರಕಟ್ಟೆ ಸಮೀಪ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ನ.18ರಂದು ಬೆಳಗ್ಗೆ ನಡೆದಿದೆ.

ಘಟನೆಯಿಂದ ಕಂಟೈನರ್ ಚಾಲಕ ಅಪಾಯದಿಂದ ಪಾರಾಗಿದ್ದು, ಕಂಟೈನರ್ ನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕಾರ್ಯ ನಡೆದಿದೆ. 

 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.