ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ ಕ್ಷೇತ್ರಕ್ಕೆ ಗಿರಿಧರ್ ಗೌಡರವರಿಂದ ರೂ.50 ಸಾವಿರ ದೇಣಿಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 380 ವರ್ಷ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ದೈವದ ನರ್ತನ ಚಾವಡಿ, ಪಾಕಶಾಲೆ ಮತ್ತು ಶೌಚಾಲಯದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವ ಈ ಹಿನ್ನೆಲೆಯಲ್ಲಿ ಸಂಪ್ಯ ಆರ್ಯಾಪು ಅಮೈ ನಿವಾಸಿ ಗಿರಿಧರ್ ಗೌಡ ಮತ್ತು ಮನೆಯವರು ರೂ.೫೦ ಸಾವಿರ ದೇಣಿಗೆಯನ್ನು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ಹಸ್ತಾಂತರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.