ನ.21 ರಂದು ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ಚರ್ಚಿಸಲು ನ.21 ರಂದು ಸಂಜೆ ದೇವಸ್ಥಾನದ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನು ಕರೆಯಲಾಗಿದೆ. ಭಗವದ್ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.