ಶಂಕರ ಹೆಗ್ಡೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತ್ತೀಚೆಗೆ ನಿಧನರಾದ ಬನ್ನೂರು ಕರ್ಮಲ ನಿವಾಸಿ ಶಂಕರ ಹೆಗ್ಡೆಯವರ ಉತ್ತರಕ್ರಿಯೆ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮ ನ.22ರಂದು ಬೊಳುವಾರು ಕರ್ಮಲ ಶ್ರೀ ವಿಶ್ವಕರ್ಮ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಂಕರ್ ಹೆಗ್ಡೆಯವರ ಪತ್ನಿ, ಪುತ್ರರು, ಪುತ್ರಿ, ಬಂಧುಬಳಗದವರು ಶಂಕರ್ ಹೆಗ್ಡೆಯವರ ಭಾವ ಚಿತ್ರಕ್ಕೆ ಪುಪ್ಷಾರ್ಚಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.