ವಿಧಾನ ಪರಿಷತ್‌ಗೆ ಚುನಾವಣೆ : ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ನ.23ರಂದು ಚುನಾವಣಾಧಿಕಾರಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ SDP ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹಮ್ಮದ್, ದ.ಕ. ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ದ.ಕ.ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಶಾಕೀರ್ ಅಳಕೆ ಮಜಲು ಉಪಸ್ಥಿತಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.