ನರಿಮೊಗರು: ಬೂತ್ ವ್ಯಾಪ್ತಿಯಲ್ಲಿ ಶೇ.100 ವಾಕ್ಸಿನ್ – ಆಶಾ ಕಾರ್ಯಕರ್ತೆಯರಿಗೆ ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದಿಂದ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರು ಗ್ರಾ.ಪಂ ವ್ಯಾಪ್ತಿಯ ಬೂತ್ ನಂ. 143, 145, 146ರಲ್ಲಿ ಶೇ.100 ವ್ಯಾಕ್ಸಿನ್ ಕೊಡಿಸುವಲ್ಲಿ ಯಶಸ್ವಿಯಾದ ಆಶಾ ಕಾರ್ಯಕರ್ತೆಯರಾದ ವಾಣಿಶ್ರೀ, ಲಲಿತರವರನ್ನು ಪುತ್ತೂರು ಗ್ರಾಮಾಂತರ ಬಿಜೆಪಿ ಮಹಿಳಾ ಮೋರ್ಚಾದಿಂದ ಅವರ ಮನೆಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಸಂಚಾಲಕರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.