ಫೊಟೋಗ್ರಾಫರ್ ನಾಪತ್ತೆ ಪ್ರಕರಣ, ಕೊಲೆ ಮಾಡಿ ಮೃತದೇಹ ಹೂತು ಹಾಕಿದ ದುಷ್ಕರ್ಮಿಗಳು, ಬೆಚ್ಚಿ-ಬಿದ್ದ ಗ್ರಾಮಸ್ಥರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನ.18 ರಂದು ಮೈಸೂರಿನ ಸುಬ್ರಹ್ಮಣ್ಯ ನಗರದಿಂದ ಪುತ್ತೂರಿನ ಆರ್ಯಾಪು ಗ್ರಾಮದ ಕುಂಜೂರು ಪಂಜದಲ್ಲಿರುವ ತನ್ನ ಒಡೆತನದ ಜಾಗವನ್ನು ನೋಡಲು ಬಂದಿದ್ದ ಮೈಸೂರಿನಲ್ಲಿ ಫೊಟೋಗ್ರಾಫರ್ ಆಗಿರುವ ಮೂಲತಃ ಮಂಗಳೂರು ನಿವಾಸಿ ಜಗದೀಶ್ ರವರು ಮರಳಿ ಮೈಸೂರಿನ ತನ್ನ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.

                                                            ಹೂತು ಹಾಕಿದ ಸ್ಥಳ

ಈ ಬಗ್ಗೆ ಜಗದೀಶ್ ಪತ್ನಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ನಾಪತ್ತೆಯಾಗಿರುವ ಜಗದೀಶ್ ಬಗ್ಗೆ ಮಾಹಿತಿ ಕಳೆ ಹಾಕಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದರು.ತನಿಖೆ ಮುಂದುವರಿಸಿದ ಪೊಲೀಸರಿಗೆ ಆರೋಪಿಗಳು ಜಗದೀಶ್ ರನ್ನು ಕೊಲೆ ಮಾಡಿ ಮೃತದೇಹವನ್ನು ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಲಿತ್ತಡಿ ಸಮೀಪದ ಮುಗುಳಿಯಲ್ಲಿ ಸರಕಾರಿ ರಕ್ಷಿತಾರಣ್ಯದಲ್ಲಿ ಹೂತು ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಸ್.ಪಿ, ಪುತ್ತೂರು ತಹಶೀಲ್ದಾರ್, ಡಿ.ವೈ.ಎಸ್ಸ್.ಪಿ, ಸರ್ಕಲ್ ಇನ್ಸ್‌ಪೆಕ್ಟರ್,ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಬೆರಳಚ್ಚು ತಜ್ಞರು ತೆರಳಿ ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮೃತದೇಹವನ್ನು ಮೃತರ ಮಂಗಳೂರಿನಲ್ಲಿರುವ ಮೂಲ ಮನೆಗೆ ಕೊಂಡೊಯ್ಯಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.