ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಏಕಾದಶ ರುದ್ರ ಸೇವೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶ್ರೀ.ಕ್ಷೇ.ಧಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನೇತೃತ್ವದಲ್ಲಿ ನ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಸೇವೆಗೆ ಸಂಕಲ್ಪ ನಡೆಯಿತು.  


ಈ  ಸಂದರ್ಭದಲ್ಲಿ  ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು  ಅಧ್ಯಕ್ಷ ಜಿ. ಮಹಾಬಲ ರೈ ವಳತ್ತಡ್ಕ,  ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿನ್ಸೆಂಟ್‌ ಪಾಯಿಸ್‌, ಪುತ್ತೂರು ಬಂಟರ ಸಂಘದ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ರೈ ಬಾಲೊಟ್ಟು, ತಾಲೂಕು ಪಂಚಾಯತ್‌ ಸ್ಥಾಯಿ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಅಖಿಲ ಕರ್ನಾಟಕ ಜನಜಾಗೃತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಶ್ರಿ ಕ್ಷೇ.ಧ.ಗ್ರಾ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್‌ ಕುಮಾರ್‌, ಪುತ್ತೂರು ಶ್ರಿ ಕ್ಷೇ.ಧ.ಗ್ರಾ ಯೋಜನಾಧಿಕಾರಿ ಆನಂದ ಕೆ,  ಬಲ್ನಾಡು ವಲಯ ಮೇಲ್ವಿಚಾರಕ ಹರೀಶ್‌ ಕುಲಾಲ್‌, ಪುತ್ತೂರು ವಲಯ ಮೇಲ್ವಿಚಾರಕಿ ರೋಹಿಣಿ, ಕೆಮ್ಮಿಂಜೆ ವಲಯ ಮೇಲ್ವಿಚಾರಕಿ ಯೋಗೀಶ್ವರಿ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಶೀನಪ್ಪ ಕುಲಾಲ್‌,ಮಾಜಿ ವಲಯಾಧ್ಯಕ್ಷ ಲೋಕೇಶ್‌ ಹೆಗ್ಡೆ,ನ್ಯಾಯವಾದಿ ಚಿದಾನಂದ ಬೈಲಾಡಿ, ಗಣೇಶ್‌ ದೋಳ, ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಸಂಘದ ‍ಅಧ್ಯಕ್ಷ ಸತೀಶ್‌, ವಿಪತ್ತು ನಿರ್ವಹಣಾ ಕೇಂದ್ರ ಕಚೇರಿಯ ಯೋಜನಾಧಿಕಾರಿ ಜೈವಂತ್‌ ಗುರುಹಾರ್‌,  ಶ್ರಿ ಕ್ಷೇ.ಧ.ಗ್ರಾ ಯೋಜನೆಯ ಪುತ್ತೂರು ಕಛೇರಿ ಸಿಂಬಂದಿ ರಾಮಣ್ಣ ಉಪಸ್ಥಿತರಿದ್ದರು.  

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.