ಪ್ರಚೋದನಕಾರಿ ಭಾಷಣ ಆರೋಪ : ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಿಂಜಾವೇ ಸಂಘಟಕರ ವಿರುದ್ಧ ಪ್ರಕರಣ ದಾಖಲು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 

ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ಹಿನ್ನಲೆಯಲ್ಲಿ ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.