ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪರಿವಾರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪರಿವಾರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಶೇ.85 ಮತ್ತು ಹೆಚ್ಚು ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇ.90 ಮತ್ತು ಹೆಚ್ಚು ಅಂಕ ಗಳಿಸಿರುವ ಸೊಸೈಟಿಯ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿಗಳನ್ನು ಸೊಸೈಟಿಯ ಕಛೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಅಧಿಕೃತ ಅಂಕಪಟ್ಟಿಯ ನಕಲಿನೊಂದಿಗೆ ಡಿ.15ರೊಳಗೆ ಸೊಸೈಟಿಯ ಕಛೆರಿಗೆ ಸಲ್ಲಿಸಬೇಕು ಎಂದು ಸೊಸೈಟಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.