ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸ್ವಚ್ಛತಾ ಕಾರ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ, ಸದಸ್ಯರು ಸೇರಿಕೊಂಡು ಸ್ವಚ್ಛತಾ ಕಾರ್ಯ ನಡೆಸಿದರು.


ಸಭಾ ಭವನದ ಒಳಗಡೆ ಮತ್ತು ಸುತ್ತಮುತ್ತ ಸ್ವಚ್ಛತೆ ಮಾಡುವ ಮೂಲಕ ನಮ್ಮ ಪರಿಸರವನ್ನು ನಾವೇ ಸ್ವಚ್ಛತೆಯಿಂದಿರಿಸಬೇಕೆಂದು ಸಂದೇಶ ಸಾರಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.