ಮಂಗಳೂರು-ಕಾಸರಗೋಡು ಬಸ್ ಸಂಚಾರ ಯಥಾಸ್ಥಿತಿ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಕೋವಿಡ್‌ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ವಿಧಿಸಲಾಗಿದ್ದು ಆರ್‌ಟಿಪಿಸಿಆರ್ ವರದಿ ಕಡ್ಡಾಯಗೊಳಿಸಲಾಗಿದೆ. ಇತ್ತೀಚಿಗಷ್ಟೇ ಆರಂಭಗೊಂಡಿರುವ ಕಾಸರಗೊಡು-ಮಂಗಳೂರು ಬಸ್ ಸಂಚಾರ ಮುಂದುವರೆಸಲಾಗುವುದೆಂದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ-ಕರ್ನಾಟಕ ಬಸ್ ಸಂಚಾರದಲ್ಲಿ ಸದ್ಯ ಯಾವುದೇ ಬದಲಾವಣೆ ಇಲ್ಲ. ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ ಮುಂದುವರೆಯಲಿದೆ. ಆದರೆ ಪ್ರಯಾಣದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಬಸ್ ಹತ್ತುವ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ಪರಿಶೀಲನೆ ನಡೆಸಲಾಗುತ್ತದೆ. ಈ ಬಗ್ಗೆ ಇಲಾಖೆಯಿಂದಲೂ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.