ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾಹಿರ ಝುಬೈರ್ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪ ಅಮರನಾಥ ರವರು ಸಾಹಿರ ಝುಬೈರ್ ರವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ.


ಮಾಜಿ ಶಾಸಕರಾದ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ರವರ ಶಿಫ್ಫಾರಾಸ್ಸಿನ ಮೇರೆಗೆ ಸಾಹಿರ ಝುಬೈರ್ ಅವರನ್ನು ನೇಮಕಗೊಳಿಸಲಾಗಿದೆ. ದರ್ಬೆ ನಿವಾಸಿಯಾಗಿರುವ ಸಾಹಿರ ಝುಬೈರ್ ರವರು ನೋಟರಿ ನ್ಯಾಯವಾದಿಯಾಗಿದ್ದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುತ್ತೂರು ಕಾನೂನು ಸೇವಾಪ್ರಾಧಿಕಾರದ ಸಂಪನ್ಮೂಲ ವ್ಯಕ್ತಿಯಾಗಿ, ಪುತ್ತೂರು ಸ್ವರ್ಣ ರೋಟರಿ ಸಂಸ್ಥೆಯ ಸದಸ್ಯರಾಗಿ,ಪುತ್ತೂರು ಸ್ವಾಭಿಮಾನ ವೇದಿಕೆಯ ಸದಸ್ಯರಾಗಿ, ಜಿಲ್ಲಾ ಮಕ್ಕಳ ಹಕ್ಕುಗಳ ಸಂಚಲನ ಸಮಿತಿ ಸದಸ್ಯರಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಸಮಿತಿಯ ಸದಸ್ಯರಾಗಿ ಹಲವಾರು ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡವರಾಗಿತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.