ಕೊಂಬೆಟ್ಟು ವಿದ್ಯಾರ್ಥಿಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಪೋಸ್ಟರ್ ವೈರಲ್ – ಕಾಲೇಜಿನಿಂದ ಮತ್ತು ವಿದ್ಯಾರ್ಥಿಗಳಿಗೆ ಸೈಬರ್‌ಕ್ರೈಮ್‌ಗೆ ದೂರಿಗೆ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಒಂದು ಹಂತದಲ್ಲಿ ಶಮನಗೊಂಡಿದ್ದರೂ ಕಿಡಿಗೇಡಿಗಳು ಕಾಲೇಜಿನ ಮತ್ತು ವಿದ್ಯಾರ್ಥಿಗಳ ಮಾನ ಹಾನಿ ಮಾಡುವ ಪೋಸ್ಟ್‌ಗಳನ್ನು ಸೃಷ್ಟಿಸಿ ವೈರಲ್ ಮಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.

 

ಇನ್‌ಸ್ಟಾಗ್ರಾಂ ನಲ್ಲಿ ಟ್ರೋಲ್ ಉಸ್ಮಾನಕ, ಟ್ರೋಲ್ ಬ್ಲಾಕ್ ಡೆವಿಲ್ ಸೇರಿದಂತೆ ಇನ್ನಿತರ ಟ್ರೋಲ್ ಪೇಜ್‌ಗಳಲ್ಲಿ ಪೋಸ್ಟ್‌ರ್‌ಗಳನ್ನು ಸೃಷ್ಟಿಸಿ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳ ಭಾವಚಿತ್ರಗಳನ್ನು ಎಡಿಟ್ ಮಾಡಿ ಮಾನಹಾನಿ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದಾರೆ. ಇದೀಗ ವೈರಲ್ ಆಗುತ್ತಿದೆ.

 

 


ಕಾಲೇಜು ಹಾಗೂ ವಿದ್ಯಾರ್ಥಿಗಳಿಂದ ಸೈಬರ್‌ಕ್ರೈಮ್‌ಗೆ ದೂರು ಸಿದ್ಧತೆ:
ವಿದ್ಯಾರ್ಥಿಗಳ ಮತ್ತು ಕಾಲೇಜಿನ ಮಾನಹಾನಿಯಾಗುವ ಪದಗಳನ್ನು ಪ್ರಯೋಗಿಸಿ ಪೋಸ್ಟ್ ಮಾಡಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಸೈಬರ್‌ಕ್ರೈಮ್‌ಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೊಂಬೆಟ್ಟು ಕಾಲೇಜು ಪ್ರತಿಭಟನೆ ಮುಗಿದ ಬೆನ್ನಲ್ಲೆ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ !

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.