ದ.5: ಕೋಡಿಂಬಾಡಿಯಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ದಶಂಬರ್ 21ರಿಂದ 27ರವರೆಗೆ ನಡೆಯಲಿರುವ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ‘ಬೃಹತ್ ಗ್ರಾಮ ಸ್ವಚ್ಛತಾ ಕಾರ್ಯಕ್ರಮ’ ದ.5ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ. ಶಾಂತಿನಗರದಿಂದ ವಿನಾಯಕನಗರ, ಸೇಡಿಯಾಪುನಿಂದ ವಿನಾಯಕನಗರ ಮತ್ತು ಪೆರ್ನೆಯಿಂದ ವಿನಾಯಕನಗರದವರೆಗೆ ಗ್ರಾಮ ಸ್ವಚ್ಛತಾ ಕಾರ್ಯಕ್ರಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.‌

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.