ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನಕಜಯಂತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ‘ಕನಕದಾಸರ ಆದರ್ಶಗಳನ್ನು ನಮ್ಮಲ್ಲಿ ಬೆಳೆಸಿಕೊಳ್ಳೋಣ’ ಕವಿತಾ ಅಡೂರು

ಪುತ್ತೂರು:  ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನಕಜಯಂತಿ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಕವಿತಾ ಅಡೂರು, ಅಂಕಣಗಾರರು ಮತ್ತು ಶಿಕ್ಷಕಿ ಸುದಾನ ವಸತಿ ಶಾಲೆ ಪುತ್ತೂರು ಇವರು ಮುಖ್ಯಅತಿಥಿಗಳಾಗಿ ಭಾವಹಿಸಿದ್ದರು. 

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಹ ಪ್ರಾಧ್ಯಾಪಕಿ  ಅನುರಾಧ  ವಹಿಸಿದ್ದರು.  ಕನಕದಾಸರ ಜೀವನಯಾನ ಹಾಗೂ ಸಾರ್ಥಕ ಬದುಕಿನ ಪಯಣದ ಬಗ್ಗೆ ಉಪನ್ಯಾಸ ಮತ್ತು ಕನಕದಾಸರ ಕೀರ್ತನೆಗಳನ್ನು ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದ ಸಂಯೋಜನೆಯನ್ನು ಸಹ ಪ್ರಾಧ್ಯಾಪಕಿ ಕೃಷ್ಣವೇಣಿ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.