ಬೊಳ್ಳಾರು: ನದಿ ನೀರಿನಲ್ಲಿ ಸ್ನಾನಕ್ಕೆಂದು ಹೋದ ವ್ಯಕ್ತಿ ಕಣ್ಮರೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ  ಬೊಳ್ಳಾರು ಎಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿಯೋರ್ವರು ನದಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿರುವ ಬಗ್ಗೆ ಡಿ.1ರಂದು ಸಂಜೆ ವರದಿಯಾಗಿದೆ. ನದಿ ನೀರಿನಲ್ಲಿ ಒಟ್ಟು ಐದು ಮಂದಿ  ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ  ಛತ್ತಿಸ್‌ ಘಡ್‌ ನ ಸುಕ್ಮೂ ರಾಮ್‌ ಗಾವ್ಡೆ (21 ವ) ರವರು ಕಣ್ಮರೆಯಾಗಿದ್ದಾರೆ.

 

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.