ಕಡಬ ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟ ರೀತಿಯಲ್ಲಿ ಪತ್ತೆ?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಕಡಬ: ಇಲ್ಲಿನ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ ಆ ವ್ಯಕ್ತಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಪೊಲೀಸರು ಹಾಗೂ ಸಂಬಂಧಪಟ್ಟವರು ಸ್ಥಳಕ್ಕೆ ಭೇಟಿ ನೀಡಬೇಕಷ್ಟೆ ಬಳಿಕವೇ ಸ್ವಷ್ಟವಾಗಬೇಕಿದೆ.

 

ಕಡಬ: ಇಲ್ಲಿನ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಈ ವ್ಯಕ್ತಿಯು ಕುಟ್ರುಪಾಡಿ ಗ್ರಾಮದ ಉಳಿಪ್ಪು ನಿವಾಸಿಯಾಗಿರಬಹುದೆಂದು ಅಂದಾಜಿಸಲಾಗಿದೆ.

ಮೃತದೇಹ ಬೆಂಕಿಯಂದ ಬಾಗಶ್ಃ ಸುಟ್ಟಿದ್ದು ಈ ಬಗ್ಗೆ ನಿಖರ ಮಾಹಿತಿಗಳು ಇನ್ನಷ್ಟೆ ಲಭಿಸಬೇಕಿದೆ

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.