ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ  ನಡೆದಿದೆ.

 

ಗಾಯಗೊಂಡ ಬೈಕ್ ಸವಾರ ಮೂಡಂಬೈಲು ನಿವಾಸಿ ಮಿಥುನ್ ಎಂದು ತಿಳಿದುಬಂದಿದೆ‌. ಬೈಕ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.