ನಿಡ್ಪಳ್ಳಿ;ಡಿ.5; ಭಜನಾ ಮಂದಿರದ 5 ನೇ ವರ್ಷದ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ; ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಮಂದಾರಗಿರಿ  ಇದರ 5 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.5 ರಂದು ವೇದಮೂರ್ತಿ ರಾಧಾಕೃಷ್ಣ ಭಟ್ ಕಕ್ಕೂರು ಇವರ ನೇತೃತ್ವದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9 ಕ್ಕೆ ಗಣಪತಿ ಹೋಮ. ಸಂಜೆ ಗಂಟೆ 6 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ. ಸಂಜೆ ಗಂಟೆ 6 ರಿಂದ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ.ರಾತ್ರಿ ಗಂಟೆ 7 ರಿಂದ ಶ್ರೀ ಶಾಂತದುರ್ಗಾ ಕುಣಿತ ಭಜನಾ ತಂಡ ನಂತರ ಶ್ರೀ ಕೃಷ್ಣ ಭಜನಾ ಮಂಡಳಿ ಮುಡ್ಪಿನಡ್ಕ ಇವರಿಂದ ಭಜನಾ ಕಾರ್ಯಕ್ರಮ. ರಾತ್ರಿ ಗಂಟೆ 9 ರಿಂದ ಮಹಾ ಮಂಗಳಾರತಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಭಜನಾ ಮಂದಿರದ ಅಧ್ಯಕ್ಷ ಸಂಜೀವ ಪೂಜಾರಿ ಕಾನ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.