ಏಕರೂಪ ನಾಗರೀಕ ನೀತಿ ಸಂಹಿತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಟಿ.ನಾರಾಯಣ ಭಟ್‌ಗೆ ದ್ವಿತೀಯ ಸ್ಥಾನ

ರಾಮಕುಂಜ: ಶ್ರೀ ಮಂಜುನಾಥ ಟ್ರಸ್ಟ್ ಬೆಂಗಳೂರು ಇವರು ನಡೆಸಿದ ಏಕರೂಪ ನಾಗರೀಕ ನೀತಿ ಸಂಹಿತೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯಶಿಕ್ಷಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ನಾರಾಯಣ ಭಟ್ ರಾಮಕುಂಜ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ.


ಬೆಳಗಾವಿಯ ಶ್ರೀಕಾಂತ ಶಾನವಾಡರವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಟಿ.ನಾರಾಯಣ ಭಟ್ ರಾಮಕುಂಜ ಇವರು ಸಾಹಿತಿಯೂ ಆಗಿದ್ದು ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೀವನ ಕುರಿತು ಇವರು ಬರೆದಿರುವ ‘ಮೋದಿಗೆ ಮೋದಿಯೇ ಸಾಟಿ’ ಪುಸ್ತಕವನ್ನು ಇತ್ತೀಚೆಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಡುಗಡೆಗೊಳಿಸಿದ್ದರು. ಟಿ.ನಾರಾಯಣ ಭಟ್‌ರವರು ಸುದ್ದಿಬಿಡುಗಡೆ ಪತ್ರಿಕೆಯ ಅಂಕಣಕಾರರೂ ಆಗಿದ್ದಾರೆ. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.