ಕಿಟ್ಟಣ್ಣ ಆಚಾರಿ ಮರಕ್ಕ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಆರ್ಯಾಪು ಗ್ರಾಮದ ಮರಕ್ಕ ನಿವಾಸಿ ಮರದ ಕೆಲಸ ಮಾಡುತ್ತಿದ್ದ ಕಿಟ್ಟಣ್ಣ ಆಚಾರ್ಯರವರು ಅಲ್ಪಕಾಲದ ಅಸೌಖ್ಯದಿಂದ ಡಿ. 2 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಪುಷ್ಪಾವತಿ, ಮಕ್ಕಳಾದ ಹರೀಶ್, ರಮೇಶ, ಸತೀಶ, ನಿತೀಶ ಮತ್ತು ದಿವ್ಯ ಅವರನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನಪಡೆದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.