ಗಡಿನಾಡ ಕನ್ನಡ ರಾಜ್ಯೋತ್ಸವಲ್ಲಿ ಡಾ.ರವೀಶ್ ಪರವ ಪಡುಮಲೆಗೆ ಗೌರವ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಗಡಿನಾಡ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕಾಸರಗೋಡಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತುಳುನಾಡಿನ ದ್ಯೆವ ನರ್ತಕ ಮತ್ತು ಸಿವಿಲ್ ಇಂಜಿನಿಯರ್ ಡಾ. ರವೀಶ್ ಪರವ ಪಡುಮಲೆರವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ ಆಶೀರ್ವದಿಸಿದರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ಜಿ.ಕೆ ಗಿರೀಶ್ ಉಪ್ಪಾರ, ಕಾಸರಗೋಡು ಮತ್ತು ಮಂಜೇಶ್ವರದ ಶಾಸಕರು, ಅಕಾಡೆಮಿಯ ಸಂಸ್ಥಾಪಕ ಪ್ರದೀಪ್ ಕುಮಾರ್ ಕಲ್ಕೂರ, ಅಧ್ಯಕ್ಷ ಚನಿಯಪ್ಪ ನಾಯ್ಕ, ಸುಬ್ಬಯ್ಯ ಕಟ್ಟೆ, ಅಖಿಲೇಶ್ ಉಪಸ್ಥಿತರಿದ್ದರು. ಇವರು ಬಡಗನ್ನೂರು ಗ್ರಾಮದ ಪಡುಮಲೆ ನಿವಾಸಿಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.