ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವರ ಜಾತ್ರೆಗೆ ಗೊನೆ ಮುಹೂರ್ತ, ಬಲ್ಲೇರಿ ಮಲೆ ಯಾತ್ರೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪೂರ್ವಶಿಷ್ಟ ಸಂಪ್ರದಾಯದಂತೆ ಜ.1ರಂದು ಬೆಳಿಗ್ಗೆ ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು. ಬಳಿಕ ಗ್ರಾಮಸ್ಥರು ಕಾಲ್ನಡಿಗೆಯಲ್ಲಿ ಬಲ್ಲೇರಿ ಮಲೆ ಯಾತ್ರೆ ಕೈಗೊಂಡರು. ಬಲ್ಲೇರಿ ಮಲೆ ತಲುಪಿ ಭಜನೆ, ಧಾರ್ಮಿಕ ವಿಧಿವಿಧಾನ ನಡೆಯಿತು. ಈ ಮೂಲಕ ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವರ ಜಾತ್ರೆಗೆ ಸಿದ್ಧತೆ ಆರಂಭವಾಗಿದೆ. ಮುಕ್ಕೋಟಿ ದೇವರ ಮೂಲಸ್ಥಾನ ಎಂಬ ಪ್ರತೀತಿ ಹೊಂದಿರುವ ಬಲ್ಲೇರಿ ಮಲೆಯಿಂದ ಮೂಲ ಮೃತ್ತಿಕೆ ತಂದ ಬಳಿಕ ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವರ ಜಾತ್ರೋತ್ಸವ ನಡೆಯುತ್ತದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.