ಪುತ್ತೂರಿನಲ್ಲಿ ಮತ್ತೆ ಖಾತೆ ತೆರೆದ ಕೊರೋನಾ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ನಗರಸಭೆ ವ್ಯಾಪ್ತಿಯಲ್ಲಿ ಇಬ್ಬರಿಗೆ ಕೊರೋನಾ ಲಕ್ಷಣ


ಪುತ್ತೂರು: ಕೋವಿಡ್-19 ಸೋಂಕು ಪ್ರಕರಣ ಒಂದು ಹಂತದಲ್ಲಿ ಪೂರ್ಣ ರೀತಿಯಲ್ಲಿ ಪುತ್ತೂರಿನಲ್ಲಿ ಶಮನಗೊಂಡಿತ್ತಾದರೂ ಇದೀಗ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಲಕ್ಷಣ ಕಂಡಿರುವ ಬಗ್ಗೆ ವರದಿಯಾಗಿದೆ.

ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಾಣಿಸಿಕೊಂಡಿದ್ದು, ಸಣ್ಣ ಪ್ರಮಾಣದ ಸೋಂಕು ಲಕ್ಷಣ ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿ ಆರೈಕೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.