ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಮಂತ್ರಣ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಫೆ. 7 ಮತ್ತು 8 ರಂದು ಜರಗಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಮಂತ್ರಣ ಪತ್ರ ಬಿಡುಗಡೆ ಸಮಾರಂಭ ಜ. 1 ರಂದು ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ನಡೆಯಿತು.


ದೇವಾಲಯದ ಅರ್ಚಕ ನಾರಾಯಣ ಬಡೆಕಿಲ್ಲಾಯ, ಜೋತಿಷಿ ವಿಶ್ವಮೂರ್ತಿ ಬಡೆಕಿಲ್ಲಾಯರವರುಗಳು ಪೂಜಾ ವಿಧಿವಿಧಾನವನ್ನು ನೇರವೇರಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಕಾರ್‍ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆ, ನಿಕಟ ಪೂರ್ವಾಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಗ್ರಾಮ ದೈವ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಜೀಣ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರಜ್ವಲ್ ಕೆ.ಅರ್,ಕೋಡಿಬೈಲು, ಕೋಶಾಧಿಕಾರಿ ಭಾಸ್ಕರ್ ಗೌಡ ಅಡೀಲು, ರಾಘವ ಗೌಡ ಗುರುಪುಂತ್ತಾರು ಸವಣೂರು, ನ್ಯಾಯವಾದಿ ಮಹಾಬಲ ಶೆಟ್ಟಿ ಕೊಮ್ಮಂಡ, ಗಂಗಾಧರ್ ಸುಣ್ಣಾಜೆ, ಸತೀಶ್ ಬಲ್ಯಾಯ, ಬಾಲಕೃಷ್ಣ ಶೆಟ್ಟಿ ಬಾರಿಕೆ, ರಾಜರಾಮ್ ರೈ ಕಲಾಯಿ, ಜಯರಾಮ ಗೌಡ ಗುರುಪುಂತ್ತಾರು ಸವಣೂರು, ರುಕ್ಮಯ್ಯ ಗೌಡ ಪಟ್ಟೆ, ವಿಶ್ವನಾಥ ಗೌಡ ನೆಕ್ಕರೆ, ಸುಂದರ ಗೌಡ ಪಟ್ಟೆ, ಮಮತಾ ಜಿ. ಬಡೆಕಿಲ್ಲಾಯ, ಕಸ್ತೂರಿಕಲಾ ಎಸ್.ರೈ ಸವಣೂರು, ರಶ್ಮಿ ಆಶ್ವಿನ್ ಶೆಟ್ಟಿ ಸವಣೂರು, ಮೀನಾಕ್ಷಿ ಶೆಟ್ಟಿ ಬಾರಿಕೆ, ಜಗನ್ನಾಥ ಪೂಜಾರಿ ನಾಲ್ಗುತ್ತು, ಲೋಕಯ್ಯ ಗೌಡ ಅಂಗಡಿಮೂಲೆ, ಕಾರ್ತಿಕ್ ಬಡೆಕಿಲ್ಲಾಯ, ವೆಂಕಪ್ಪ ಗೌಡ ಮಾಲೆತ್ತಾರು ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.