ಉಪ್ಪಿನಂಗಡಿ-ನೆಕ್ಕಿಲಾಡಿಯಲ್ಲಿ “ಮಸ್ಜಿದ್ ದರ್ಶನ್” ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ 34-ನೆಕ್ಕಿಲಾಡಿಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಸಾರ್ವಜನಿಕ “ಮಸ್ಜಿದ್ ದರ್ಶನ್” ಕಾರ್ಯಕ್ರಮ ಜ .2ರಂದು ಬೆಳಿಗ್ಗೆ ಉದ್ಘಾಟನೆ ಗೊಂಡಿತು. ಕಾರ್ಯಕ್ರಮವನ್ನು ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ| ತಾಳ್ತಜೆ ವಸಂತ ಕುಮಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೃಷ್ಣ ರಾವ್, ಚಂದಪ್ಪ ಮೂಲ್ಯ, ಡಾ| ರಘು ಬೆಳ್ಳಿಪ್ಪಾಡಿ, ಹಾಜಿ ಮುಸ್ತಫಾ ಕೆಂಪಿ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.