ಬೆಳ್ಳಿಹಬ್ಬದ ಪ್ರಯುಕ್ತ ಎಸ್.ಕೆ. ಇಂಡಸ್ಟ್ರೀಸ್‌ನಲ್ಲಿ ಸಂಸ್ಥೆಯ ಕಾರ್ಮಿಕರಿಗೆ ಗೌರವ, ಕುಟುಂಬ ಮಿಲನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಬೊಳುವಾರು ಎಸ್.ಕೆ. ಇಂಡಸ್ಟ್ರೀಸ್‌ನಲ್ಲಿ ಬೆಳ್ಳಿಹಬ್ಬದ ಅಂಗವಾಗಿ ಸಂಸ್ಥೆಯಲ್ಲಿ ದುಡಿದ ಕಾರ್ಮಿಕರಿಗೆ ಗೌರವ ಅರ್ಪಿಸಿ ನೆನಪಿನ ಸ್ಮರಣಿಕೆಯನ್ನು ನೀಡುವ ಹಾಗೂ ಕುಟುಂಬ ಮಿಲನ ಕಾರ್ಯಕ್ರಮವು ಸಂಸ್ಥೆಯಲ್ಲಿ ಆಚರಿಸಲಾಯಿತು.  

 

ಈ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಮಾಲಕರಾದ ನಗರಸಭಾ ಸದಸ್ಯ ಸಂತೋಷ್‌ಕುಮಾರ್ ಬೊಳುವಾರು ಸ್ವಾಗತಿಸಿ ನಮ್ಮಲ್ಲಿ ಹಳೇಯ ಮರದಲ್ಲಿ ಎಲ್ಲಾ ರೀತಿಯ ಪೀಠೋಪಕರಣಗಳನ್ನು ತಯಾರಿಸಿ ಕೊಡಲಾಗುವುದು ಎಂದು ಗ್ರಾಹಕರ ಸಹಕಾರ ಕೋರಿದವರು. ಕಲಾವತಿ, ಸಾತ್ವಿಕ್ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.