ನೇರಳಕಟ್ಟೆ ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗೆ ಗಾಯ

0

ಪುತ್ತೂರು; ಕೆಎಸ್ಆರ್ಟಿಸಿ ಬಸ್ಸಿನಿಂದ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ಜ.3ರಂದು ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿನಡೆದಿದೆ. ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಆಕಾಶ್ ಗಾಯಗೊಂಡವರು. ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ಬರುತ್ತಿದ್ದ ವೇಳೆ ನೇರಳಕಟ್ಟೆಯಲ್ಲಿ ಆಕಾಶ್ ಬಿದ್ದು ಗಾಯಗೊಂಡಿದ್ದು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here