ಹಾರಾಡಿ: ಸ್ಕೂಟರ್, ರಿಕ್ಷಾ ಡಿಕ್ಕಿ – ಸ್ಕೂಟರ್ ಸವಾರೆ ಶಿಕ್ಷಕಿಗೆ ಗಾಯ

0

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿ ಬಳಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರೆ  ಶಿಕ್ಷಕಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮತ್ತು ರಿಕ್ಷಾ ಜಖಂ ಗೊಂಡಿದೆ.

 

LEAVE A REPLY

Please enter your comment!
Please enter your name here