ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಅಧಿಕಾರಿಗಳ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 ಸವಣೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2019-20 ಮತ್ತು 202-21 ನೇ ಸಾಲಿನ ಪರಿವೀಕ್ಷಣೆಗಾಗಿ ಅಪೆಕ್ಸ್ ಬ್ಯಾಂಕ್ ಅಧಿಕಾರಿಗಳಾದ  ಮೃತ್ಯುಂಜಯ ಗೌಡ ಆರ್ ಪಾಟೀಲ್ ಮತ್ತು ಶ್ರೀ ಸುಬ್ರಹ್ಮಣ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧಿಕಾರಿಗಳಾದ ಜಗದೀಶ್,  ವಸಂತ್ ಎಸ್,  ಶರತ್, ಹಾಗೂ ಸಂಘದ ಅಧ್ಯಕ್ಷರಾದ ಗಣೇಶ್ ನಿಡ್ವಣ್ಣಾಯ ಎನ್, ಉಪಾಧ್ಯಕ್ಷರಾದ ತಾರನಾಥ ಕಾಯಗ೯, ಮುಖ್ಯಕಾಯ೯ನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ , ಉಪಕಾಯ೯ನಿವ೯ಹಣಾಧಿಕಾರಿ ಜಲಜಾ ಎಚ್ ರೈ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.